Andolana originals

ಓದುಗರ ಪತ್ರ: ಸಂಚಾರ ಪೊಲೀಸರನು ನಿಯೋಜಿಸಿ

ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮತ್ತು ರಾಮಕೃಷ್ಣ ವೃತ್ತದ (ಆಂದೋಲನ ಸರ್ಕಲ್) ನಡುವಿನ ರಾಯಲ್ ಎನ್‌ಫೀಲ್ಡ್ ಶೋ ರೂಂ, ಗಿರಿಯಾಸ್ ಮತ್ತು ಅಪೋಲೋ ಫಾರ್ಮ್ ಬಳಿ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ.

ಇಲ್ಲಿ ಸಿಗ್ನಲ್ ವ್ಯವಸ್ಥೆ ಹಾಗೂ ಯಾವುದೇ ಸಂಚಾರ ಪೊಲೀಸ್ ಸಿಬ್ಬಂದಿ ಇಲ್ಲದಿರುವ ಕಾರಣ ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಆಗಿಂದಾಗ್ಗೆ ಸಣ್ಣ-ಪುಟ್ಟ ಅಪಘಾತಗಳು ಸಂಭವಿಸುತ್ತಲೇ ಇವೆ. ವಿವೇಕಾನಂದ ನಗರ, ಕುವೆಂಪು ನಗರ ಮತ್ತು ರಾಮಕೃಷ್ಣ ನಗರಕ್ಕೆ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ. ಆದ್ದರಿಂದ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಈ ಸ್ಥಳದಲ್ಲಿ ಸಂಚಾರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

11 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

11 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

11 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

11 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

11 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

11 hours ago