Mysore
20
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಓದುಗರ ಪತ್ರ: ಯತ್ನಾಳ್‌ರನ್ನು ಗಡಿಪಾರು ಮಾಡಿ

ಓದುಗರ ಪತ್ರ

ಮೈಸೂರು ದಸರಾ ಉದ್ಘಾಟನೆಯಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ದಲಿತ ಹೆಣ್ಣು ಮಗಳಿಗೆ ಅವಕಾಶವಿಲ್ಲ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡೆ ಸಂವಿಧಾನ ವಿರೋಧಿಯಾಗಿದೆ.

ಸಂವಿಧಾನವು ಪುರುಷ-ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದೆ. ಹೀಗಿರುವಾಗ ಬಾಯಿಗೆ ಬಂದಂತೆ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತಿರುವ ಯತ್ನಾಳ್ ಅವರನ್ನು ಗಡಿಪಾರು ಮಾಡಬೇಕಿದೆ.

-ವಿಜಯ್ ಸೋನಿ, ಮೈಸೂರು

Tags:
error: Content is protected !!