ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್ ಅವರು ನಿರ್ಮಾಣ ಮಾಡಿದ್ದರು. ಆದರೆ ಇಂದು ಈ ಸಮುದಾಯ ಭವನವು ಬಳಕೆಯಾಗದೆ ಪಾಳುಬಿದ್ದಿದ್ದು, ಗಿಡ ಗಂಟಿಗಳು ಬೆಳೆದು ವಿಷ ಜಂತುಗಳ ಆವಾಸಸ್ಥಾನವಾಗಿದೆ.
ಸಂಬಂಧಪಟ್ಟ ಶಾಸಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಕೂಡಲೇ ಈ ಅಂಬೇಡ್ಕರ್ ಸಮುದಾಯ ಭವನವನ್ನು ದುರಸ್ತಿ ಮಾಡಿಸಿ ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…