ಓದುಗರ ಪತ್ರ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ತಾಣವಾಗಿದೆ. ಇದು ಮೈಸೂರಿನ ಅತಿ ಎತ್ತರದ ಬೆಟ್ಟಗಳಲ್ಲಿ ಒಂದಾಗಿದ್ದು, ನೈಸರ್ಗಿಕ ಸೌಂದರ್ಯದಿಂದ ಚಾರಣಕ್ಕೆ ಹೆಸರುವಾಸಿಯಾಗಿದೆ. ಈ ಅದ್ಭುತ ತಾಣದಲ್ಲಿ ಕುಡಿಯುವ ನೀರು, ಶೌಚಾಲಯ ಮೊದಲಾದ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ. ಇನ್ನಾದರೂ ಸಂಬಂಧಪಟ್ಟವರು ಈ ಸ್ಥಳವನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯ ಕಲ್ಪಿಸುವುದು ಅಗತ್ಯವಾಗಿದೆ.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಮಡಿಕೇರಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್…
ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಈ…
ಟೆಹರಾನ್: ಇರಾನ್ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ…
ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…
ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…