Mysore
21
clear sky

Social Media

ಭಾನುವಾರ, 18 ಜನವರಿ 2026
Light
Dark

ಓದುಗರ ಪತ್ರ: ದೇವಸ್ಥಾನ ಅಭಿವೃದ್ಧಿಪಡಿಸಿ

dgp murder case

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಾಲಯ ಇತಿಹಾಸ ಪ್ರಸಿದ್ಧವಾಗಿದ್ದು, ಸೂಕ್ತ ನಿರ್ವಹಣೆಯಿಲ್ಲದೇ ದೇವಾಲಯದ ಸುತ್ತಲೂ ಗಿಡ ಗಂಟಿಗಳು ಬೆಳೆದಿವೆ. ಈ ದೇವಸ್ಥಾನದಲ್ಲಿ ಹುಣ್ಣಿಮೆ, ಅಮಾವಾಸ್ಯೆಯಂದು ವಿಶೇಷ ಪೂಜೆಗಳು ನಡೆಯುತ್ತವೆ. ವರ್ಷಕ್ಕೊಮ್ಮೆ ಜಾತ್ರೆಯೂ ನಡೆಯುತ್ತದೆ. ಈ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆದು ಅಭಿವೃದ್ಧಿ ಪಡಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳ ಬೇಕಾಗಿದೆ.

 – ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾ

Tags:
error: Content is protected !!