ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು ಪಡೆದುಕೊಳ್ಳಬುಹುದಾಗಿದೆ. ಇದುವರೆಗೆ ಇದ್ದ ವ್ಯವಸ್ಥೆಯಲ್ಲಿ ಸ್ಟ್ಯಾಂಪ್ ಪಡೆಯುವಾಗ, ಅವ್ಯವಹಾರ ಸಾಮಾನ್ಯವಾಗಿತ್ತು. ಇಲಾಖೆಗೆ ಇದು ತಲೆನೋವಾಗಿತ್ತು. ಹೊಸ ವ್ಯವಸ್ಥೆಯಿಂದ ಈ ಅಕ್ರಮಕ್ಕೆ ಕಡಿವಾಣ ಬೀಳಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು





