ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ ಸೂಚನೆ ನೀಡಿರುವುದು ಸ್ವಾಗತಾರ್ಹ.
ಏಕೆಂದರೆ ಕೆಲ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು, ಸಿಬ್ಬಂದಿಗಳು ತಡವಾಗಿ ಬಂದು ನಿಗದಿತ ಸಮಯಕ್ಕಿಂತ ಮೊದಲೇ ಕಚೇರಿಯಿಂದ ಹೊರಡುತ್ತಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಈ ಆದೇಶವನ್ನು ತಕ್ಷಣದಿಂದಲೇ ಜರಿಗೆ ಬರುವಂತೆ ಆದೇಶಿಸಲಿ .
-ನಾಗೇಶ್, ಮೈಸೂರು
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…