Andolana originals

ಓದುಗರ ಪತ್ರ: ಗ್ಯಾರಂಟಿ ಯೋಜನೆಗೆ ಪರಿಶಿಷ್ಟರ ಮೀಸಲು ಹಣ ಬಳಸಬೇಡಿ

ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ.

ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು.

ಕಳೆದ ಮೂರು ವರ್ಷಗಳಿಂದ ಸದರಿ ಕಾಯ್ದೆಯ ಸೆಕ್ಷನ್ ಸಿ ಅಡಿಯಲ್ಲಿ ಸಾವಿರಾರು ಕೋಟಿ ರೂ. ಪರಿಶಿಷ್ಟರ ಮೀಸಲು ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಈ ಬಾರಿ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಆ ಸಮುದಾಯದ ಅಭಿವೃದ್ಧಿಗೆ ಮೀಸಲಿಡುವುದು ಅಗತ್ಯವಾಗಿದೆ.

 – ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.

ಆಂದೋಲನ ಡೆಸ್ಕ್

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

1 hour ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

1 hour ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

1 hour ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

3 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

3 hours ago