Andolana originals

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಈಗಾಗಲೇ ೧೬,೦೦೦ ಮೆಗಾ ವ್ಯಾಟ್ ದಾಟಿದ್ದರೂ ಮುನ್ನೆಚ್ಚರಿಕೆ ವಹಿಸುವಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವಿಫಲವಾಗಿದೆ. ಬೆಂಗಳೂರಿನಲ್ಲೇ ದಿನಕ್ಕೆ ೫ ಗಂಟೆ ವಿದ್ಯುತ್ ಕಡಿತವಾಗುತ್ತಿದೆ. ಗ್ರಾಮೀಣ ಭಾಗದ ಶೇ.೭೦ ವಿದ್ಯಾರ್ಥಿಗಳು ರಾತ್ರಿ ಓದಿಗೆ ವಿದ್ಯುತ್ತನ್ನೇ ಅವಲಂಬಿಸಿದ್ದಾರೆ. ಸಂಜೆ ೬ ರಿಂದ ಬೆಳಿಗ್ಗೆ ೬ ರವರೆಗೆ ಕಡ್ಡಾಯವಾಗಿ ಲೋಡ್ ಶೆಡ್ಡಿಂಗ್ ನಿಲ್ಲಿಸಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ತರುವ ಈ ಕ್ರಮವನ್ನು ಕೈಬಿಟ್ಟು, ಸರ್ಕಾರವು ಪರ್ಯಾಯ ಮಾರ್ಗಗಳ ಮೂಲಕ ನಿರಂತರ ವಿದ್ಯುತ್ ಒದಗಿಸಲು ಆದ್ಯತೆ ನೀಡಬೇಕು.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

1 hour ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

1 hour ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

2 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

2 hours ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

2 hours ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

3 hours ago