Andolana originals

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕುಡಿಯುವ ನೀರು ವ್ಯವಸ್ಥೆ!

ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ ನಿರ್ವಾಹಕರು ಸ್ವಂತ ವೆಚ್ಚದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಮಾದರಿಯಾಗಿದ್ದಾರೆ.

ಇದು ಬೇಸಿಗೆಯ ಕಾಲವಾಗಿರುವುದರಿಂದ ಪ್ರಯಾಣಿಕರು ಕುಡಿಯುವ ನೀರಿಲ್ಲದೇ ಪರದಾಡುತ್ತಿರುವುದನ್ನು ಕಂಡ ಚಾಲಕ ಹಾಗೂ ನಿರ್ವಾಹಕರು ಬಸ್‌ನಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು, ಪ್ರತಿ ದಿನ ೨ರಿಂದ ೩ ಕ್ಯಾನ್ ನೀರು ಖರ್ಚಾಗುತ್ತದೆ. ಸಾರಿಗೆ ನಿಗಮದ ಸಿಬ್ಬಂದಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದರಿಂದ ಬಸ್‌ನಲ್ಲಿ ಸಂಚರಿಸುವ ಪ್ರಯಾಣಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

– ಎಂ.ಮಹೇಶ್ ನಿಲಸೋಗೆ, ಗಿರಿದರ್ಶಿನಿ ಬಡಾವಣೆ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 mins ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

21 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

5 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

5 hours ago