ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಾದ್ಯಂತ ಎಲೆಕ್ಟ್ರಿಕ್ ಸ್ಕೂಟರ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ೫೦ ಸಿಸಿಗಿಂತ ಕಡಿಮೆ ಸಾಮರ್ಥ್ಯದ ಇ- ಸ್ಕೂಟರ್‌ಗಳಿಗೆ ಚಾಲನಾ ಪರವಾನಗಿ ಹಾಗೂ ಹೆಲ್ಮೆಟ್ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಇಂತಹ ಸ್ಕೂಟರ್‌ಗಳನ್ನು ೧೮ ವರ್ಷದೊಳಗಿನ ಮಕ್ಕಳು ಕೂಡ ಅಡ್ಡಾದಿಡ್ಡಿ ಚಾಲನೆ ಮಾಡುತ್ತಿದ್ದು, ಅಪಘಾತವಾದರೆ ಯಾರು ಹೊಣೆ ಎಂಬ ಗಂಭೀರ ಪ್ರಶ್ನೆ ಎದುರಾಗಿದೆ.
ಆದ್ದರಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು ೫೦ ಸಿಸಿಗಿಂತ ಕಡಿಮೆ ಸಾಮರ್ಥ್ಯದ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೂ ಚಾಲನಾ ಪರವಾನಗಿ ಹಾಗೂ ಹೆಲ್ಮೆಟ್ ಕಡ್ಡಾಯ ಮಾಡಲು ಕ್ರಮ ಕೈಗೊಳ್ಳಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…