Andolana originals

ಓದುಗರ ಪತ್ರ: ಎಲೆಕ್ಟ್ರಿಕ್‌ ಸ್ಕೂಟರ್‌ದಾರರಿಗೂ ಚಾಲನಾ ಪರವಾನಗಿ ಕಡ್ಡಾಯವಾಗಲಿ

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಾದ್ಯಂತ ಎಲೆಕ್ಟ್ರಿಕ್ ಸ್ಕೂಟರ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ೫೦ ಸಿಸಿಗಿಂತ ಕಡಿಮೆ ಸಾಮರ್ಥ್ಯದ ಇ- ಸ್ಕೂಟರ್‌ಗಳಿಗೆ ಚಾಲನಾ ಪರವಾನಗಿ ಹಾಗೂ ಹೆಲ್ಮೆಟ್ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಇಂತಹ ಸ್ಕೂಟರ್‌ಗಳನ್ನು ೧೮ ವರ್ಷದೊಳಗಿನ ಮಕ್ಕಳು ಕೂಡ ಅಡ್ಡಾದಿಡ್ಡಿ ಚಾಲನೆ ಮಾಡುತ್ತಿದ್ದು, ಅಪಘಾತವಾದರೆ ಯಾರು ಹೊಣೆ ಎಂಬ ಗಂಭೀರ ಪ್ರಶ್ನೆ ಎದುರಾಗಿದೆ.

ಆದ್ದರಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು ೫೦ ಸಿಸಿಗಿಂತ ಕಡಿಮೆ ಸಾಮರ್ಥ್ಯದ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೂ ಚಾಲನಾ ಪರವಾನಗಿ ಹಾಗೂ ಹೆಲ್ಮೆಟ್ ಕಡ್ಡಾಯ ಮಾಡಲು ಕ್ರಮ ಕೈಗೊಳ್ಳಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

14 seconds ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

9 mins ago

ಕೆಸರುಗದ್ದೆ ಕ್ರೀಡಾಕೂಟಕೂಟ: ಕಾಡುತ್ತಿರುವ ಮಳೆ ಕೊರತೆ!

ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…

14 mins ago

ಟಿಎಪಿಸಿಎಂಎಸ್ ಅಧಿಕಾರ ಹಿಡಿಯಲು ತಂತ್ರ-ಪ್ರತಿತಂತ್ರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…

18 mins ago