Mysore
24
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಓದುಗರ ಪತ್ರ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಎಲೆಕ್ಟ್ರಿಕ್ ಬೋರ್ಡ್        

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಜಂಕ್ಷನ್   ಬಾಕ್ಸ್‌ಗೆ ಹಾಕಿರುವ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ  ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಿಸಿದವರು ಕೂಡಲೇ  ಎಲೆಕ್ಟ್ರಿಕ್ ಬೋರ್ಡ್‌ಗೆ ಮುಚ್ಚಳ ಅಳವಡಿಸುವ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.

 -ಶರತ್, ಡಿ.ಸುಬ್ಬಯ್ಯ ರಸ್ತೆ, ಮೈಸೂರು.

 

 

Tags:
error: Content is protected !!