ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಜಂಕ್ಷನ್ ಬಾಕ್ಸ್‌ಗೆ ಹಾಕಿರುವ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಿಸಿದವರು ಕೂಡಲೇ ಎಲೆಕ್ಟ್ರಿಕ್ ಬೋರ್ಡ್‌ಗೆ ಮುಚ್ಚಳ ಅಳವಡಿಸುವ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.
-ಶರತ್, ಡಿ.ಸುಬ್ಬಯ್ಯ ರಸ್ತೆ, ಮೈಸೂರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…