Andolana originals

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕರ್ನಾಟಕ ಪವರ್ ಕಾರ್ಪೋರೇಷನ್ (ಕೆಪಿಸಿ) ಮೂಲಕಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಕರ್ನಾಟಕ ವಿದ್ಯುತ್‌ಪ್ರಸರಣ ನಿಗಮ(ಕೆಪಿಟಿಸಿಎಲ್)ವು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪೆನಿ (ಸೆಸ್ಕ್) ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿ (ಹೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ(ಹೆಸ್ಕಾಂ), ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಮೆಸ್ಕಾಂ) ಮೊದಲಾದ ವಿದ್ಯುತ್ ವಿತರಣಾ ಕಂಪೆನಿಗಳ ಮೂಲಕ ರಾಜ್ಯಾದ್ಯಂತ ವಿದ್ಯುತ್ ಸರಬರಾಜು ಮಾಡುತ್ತಿದೆ.

ವಿದ್ಯುತ್ ವಿತರಣೆಯನ್ನು ಖಾಸಗೀಕರಣ ಮಾಡಿದರೆ ೨೦೦ ಯೂನಿಟ್‌ವರೆಗಿನ ಉಚಿತ ವಿದ್ಯುತ್ ವಿತರಣೆ ಸ್ಥಗಿತಗೊಳ್ಳುವ ಸಾಧ್ಯತೆಯಿರುತ್ತದೆ. ಅಲ್ಲದೇ ಸಾವಿರಾರು ನೌಕರರೂ ಕೆಲಸ ಕಳೆದುಕೊಳ್ಳಲಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸದೇ ಎಸ್ಕಾಂಗಳ ನೌಕರರು ಹಾಗೂ ರಾಜ್ಯದ ಜನರ ಹಿತ ಕಾಪಾಡಬೇಕಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

5 mins ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

20 mins ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

3 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

8 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

8 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

8 hours ago