Andolana originals

ಓದುಗರ ಪತ್ರ: ೧೮ ವರ್ಷಗಳ ವನವಾಸ ಅಂತ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ೨೦೨೫ರ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಅತ್ಯಂತ ಸಂತೋಷದ ಸಂಗತಿ. ಆರ್‌ಸಿಬಿ ಕಪ್ ಗೆಲ್ಲುವ ಮೂಲಕ ೧೮ ವರ್ಷಗಳ ವನವಾಸ ಅಂತ್ಯಗೊಂಡಿದೆ. ಈ ಬಾರಿ ಆರ್‌ಸಿಬಿ ತಂಡ ಸಮತೋಲನದಿಂದ ಕೂಡಿದ್ದು, ಈ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ಕನಸು ಸಾಕಾರಗೊಂಡಿದೆ. ರಜತ್ ಪಾಟಿದಾರ್ ನಾಯಕತ್ವದ ಹೊಣೆಯನ್ನು ಉತ್ತಮವಾಗಿ ನಿರ್ವಹಿಸಿದರು. ಎದೆಗುಂದದೇ ಚಾಣಾಕ್ಷತನದಿಂದ ಬೌಲಿಂಗ್ ಬದಲಾವಣೆ ಮಾಡುತ್ತಾ, ಎದುರಾಳಿಗಳನ್ನು ಕಟ್ಟಿ ಹಾಕಿದರು. ಆರ್‌ಸಿಬಿ ಚಾಂಪಿಯನ್ ಆಗಿ ಅಭಿಮಾನಿಗಳ ಹಲವು ವರ್ಷಗಳ ಕನಸನ್ನು ನನಸು ಮಾಡಿದೆ. ರಾಯಲ್  ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೃದಯಪೂರ್ವಕ ಅಭಿನಂದನೆಗಳು.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

3 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

17 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

18 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

19 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

19 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

20 hours ago