ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು ಈ ಕಾರ್ಯಕ್ರಮಗಳನ್ನು ತಮ್ಮ ಪ್ರಚಾರದ ಉದ್ದೇಶಗಳಿಗೆ ಬಳಸಿಕೊಳ್ಳುತ್ತಾ ಅಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಈ ರಾಜಕೀಯಕೆಲವೊಮ್ಮೆ ಗ್ರಾಮದ ಜನರುಗಳ ನಡುವೆ ಬಿರುಕು ಉಂಟುಮಾಡಬಹುದು ಹಾಗೂ ಕೆಲವೊಮ್ಮೆ ಜಾತ್ರೆ ಅಥವಾ ಹಬ್ಬಗಳು ನಿಲ್ಲಲೂಬಹುದು. ಆದ್ದರಿಂದ ಆದಷ್ಟು ಈ ರಾಜಕೀಯಕ್ಕೆ ಉಪಯೋಗವಾಗುತ್ತಿರುವ ಜಾತ್ರೆಗಳನ್ನು ತಡೆದು ಜನರಲ್ಲಿ ಒಗ್ಗಟ್ಟು ಮೂಡಿಸುವ ಜಾತ್ರೆಗಳನ್ನು ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
-ಜಿ.ಎಂ.ತೇಜಸ್, ಪತ್ರಿಕೋದ್ಯಮ ವಿದ್ಯಾರ್ಥಿ, ಮಹಾರಾಜ ಕಾಲೇಜು, ಮೈಸೂರು
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…
ಸಿ.ಎಂ.ನರಸಿಂಹಮೂರ್ತಿ ಕೈಲಾಸಮೂರ್ತಿ ಗುಂಡು ಗುಂಡಾಗಿ, ಚೆಂದುಳ್ಳ ಚೆಲುವನಂತೆ ಕೆಂಪು ಕೆಂಪಾಗಿದ್ದವ. ಕೇವಲ ೩೮ ವರ್ಷ ವಯಸ್ಸು.ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕುಸಿದ್ದಯ್ಯನಪುರ…
ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ಶೋರೂಮಿನಿಂದ ಹೊರ ಬೀಳಬೇಕಾದರೆ ಕಾರಿನ ಬ್ಯಾಟರಿ ನೂರು ಪ್ರತಿಶತ ಛಾರ್ಜ್ ಆಗಿರುವುದಾಗಿ ತೋರಿಸುತ್ತಿತ್ತು. ಎರಡು…