ಓದುಗರ ಪತ್ರ
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು ಈಗ ವಿವಾದ ವೆಬ್ಬಿಸಿದೆ. ಹಿಂದಿಯಲ್ಲೂ ಇರುವ ಈ ಹಾಡಿನ ಬಗ್ಗೆ ಬಾಲಿವುಡ್ ಗಾಯಕ ಅರ್ಮಾನ್ ಮಲ್ಲಿಕ್‌ರವರು, ಗೀತೆರಚನಾಕಾರರು ಇಷ್ಟು ಕೆಳ ಮಟ್ಟಕ್ಕೆ ಇಳಿದಿದ್ದನ್ನು ನೋಡಲು ಬೇಸರವಾಗುತ್ತದೆ ಎಂದಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಆದರೂ ಗೀತೆರಚನಾಕಾರರು ಇದನ್ನು, ನೋಡುವ, ಕೇಳುವ, ದೃಷ್ಟಿಕೋನ ಅವಲಂಬಿಸಿದೆ ಎಂದು ಸಮರ್ಥಿಸಿಕೊಂಡಿರುವುದು, ಹಾಗೂ ಇಷ್ಟಾದರೂ ಚಿತ್ರದಲ್ಲಿ ಈ ಹಾಡು ಇರಲಿದೆ ಎಂದಿರುವುದು ಅವರ ಕೀಳು ಅಭಿರುಚಿಗೆ ಸಾಕ್ಷಿಯಾಗಿದೆ.
ನ್ಯಾಯಾಲಯಗಳು ಇದನ್ನು ಗಮನಿಸಿ ಸುಮೊಟೊ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ದ್ವಂದ್ವಾರ್ಥದ ಪದ, ಹಾಡು ಸಂಭಾಷಣೆಗಳಿಗೆ ಅನುಮತಿ ನೀಡಿರುವ ಸೆನ್ಸಾರ್ ಮಂಡಳಿ ವಿರುದ್ಧವೂ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…