ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು ರಸ್ತೆಯಲ್ಲಿ ಹರಿಯುತ್ತಿದೆ.
ಮ್ಯಾನ್ ಹೋಲ್‌ನಿಂದ ಉಕ್ಕುತ್ತಿರುವ ಗಲೀಜಿನ ಜೊತೆಗೆ, ಹರಿಯುವ ನೀರಿನ ಮೇಲೆ ರಭಸದಿಂದ ಸಾಗುವ ವಾಹನಗಳಿಂದಾಗಿ, ರಸ್ತೆಯ ಇಕ್ಕೆಲಗಳಲ್ಲಿ ನಡೆದಾಡುವ ಜನರಿಗೆ, ವಿದ್ಯಾರ್ಥಿಗಳಿಗೆ ಗಲೀಜಿನಸಿಂಚನವಾಗುತ್ತಿದೆ. ಹಾಗೆಯೇ ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಸ್ಥಿತಿ ಇದೆ. ಕೂಡಲೇ ಸಂಬಂಧಿಸಿದ ಪಾಲಿಕೆ ಅಧಿಕಾರಿಗಳು ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಿ.
– ವಿಜಯ್ ಹೆಮ್ಮಿಗೆ, ಮೈಸೂರು
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…