ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ೧೦ ವರ್ಷಗಳ ನಂತರ ಇದೀಗ ೧೧ದಿನಗಳ ಫ್ಲವರ್ ಶೋ ಏರ್ಪಡಿಸಲಾಗಿದೆ. ಟಿಕೆಟ್ ದರ ವಯಸ್ಕರಿಗೆ ೩೦ ರೂ. , ೧೦ ವರ್ಷದ ಒಳಗಿನ ಮಕ್ಕಳಿಗೆ ೧೦ ರೂ. ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ನೀಡಿದೆ. ಇದು ಜನ ಸ್ನೇಹಿಯಾಗಿದೆ.
ಆದರೆ ಮೈಸೂರು ನಗರದಲ್ಲಿ ದಸರಾ ವೇಳೆ ನಡೆಯುವ ಫಲ ಪುಷ್ಪ ಪ್ರದರ್ಶನದ ಟಿಕೆಟ್ ದರವನ್ನು ೪೦ ರೂ. ನಿಗದಿಪಡಿಸಲಾಗಿದೆ . ಲಿಂಗಾಂಬುಧಿ ಪಾರ್ಕ್‌ನಲ್ಲಿನ ಫ್ಲವರ್ ಶೋಗೆ ೬೦ ರೂ. ಟಿಕೆಟ್ ನಿಗದಿ ಮಾಡಿರುವುದು ದುಬಾರಿಯಾಗಿದೆ. ಇನ್ನು ಮುಂದಾದರೂ ಸರ್ಕಾರದಿಂದ ನಡೆಯುವ ವಸ್ತು ಪ್ರದರ್ಶನ, ವಾಹನ ನಿಲುಗಡೆ, ಫ್ಲವರ್ ಶೋಗಳಲ್ಲಿ ಕನಿಷ್ಠ ದರ ನಿಗದಿಪಡಿಸಿದರೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…