Andolana originals

ಓದುಗರ ಪತ್ರ: ಆನ್‌ಲೈನ್ ಕಾರ್ಯಭಾರದಿಂದ ಶಿಕ್ಷಕರಿಗೆ ಮುಕ್ತಿ ನೀಡಿ

ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್‌ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ ಅವಧಿಯ ನಂತರವೂ ಸಭೆಗಳಲ್ಲಿ ಭಾಗವಹಿಸುತ್ತಿರುವುದು ಅವರ ವೈಯಕ್ತಿಕ ಜೀವನದ ನೆಮ್ಮದಿಯನ್ನು ಕೆಡಿಸಿದೆ.

ಬೋಧನೆಯ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ಶಿಕ್ಷಕರು ತಾಂತ್ರಿಕ ದಾಖಲಾತಿಗಳಲ್ಲೇ ಮುಳುಗಿದರೆ ಶಿಕ್ಷಣದ ಗುಣಮಟ್ಟ ಕುಂಠಿತಗೊಳ್ಳುತ್ತದೆ. ಸರ್ಕಾರವು ತಕ್ಷಣವೇ ಶಿಕ್ಷಕರಿಗೆ ಅಗತ್ಯ ತಾಂತ್ರಿಕ ಉಪಕರಣಗಳು ಹಾಗೂ ಇಂಟರ್ನೆಟ್ ಸೌಲಭ್ಯ ಒದಗಿಸಬೇಕು ಅಥವಾ ಪ್ರತ್ಯೇಕ ಡಾಟಾ ಎಂಟ್ರಿ ಸಿಬ್ಬಂದಿಯನ್ನು ನೇಮಿಸಬೇಕು. ಕಚೇರಿ ಅವಧಿಯ ನಂತರ ಆನ್‌ಲೈನ್ ಸಭೆಗಳನ್ನು ಕಡ್ಡಾಯವಾಗಿ ನಿಷೇಽಸಬೇಕು. ಆಗ ಮಾತ್ರ ಶಿಕ್ಷಕರು ಒತ್ತಡರಹಿತವಾಗಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago