Andolana originals

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ

ಕಿವೀಸ್ ಕಿವಿ ಹಿಂಡಿದ

ಇಂಡಿಯಾ ಆಡಿದ್ದು

ದಾಖಲೆಗಳ ಆಟ !

ಅದಕ್ಕೇ ಒಲಿಯಿತು

ಭಾರತಕ್ಕೆ ವಿಶ್ವಕಪ್ ಕಿರೀಟ !

ಬ್ಯಾಟಿಂಗ್, ಬೌಲಿಂಗ್,

ಫೀಲ್ಡಿಂಗ್..

ಒಂದಕ್ಕಿಂತ ಒಂದು

ಸೂರ್ಯಂ ಶಿವಂ ಸುಂದರಂ..

ಸಂಜು, ಇಶಾನ್, ಅಭಿಷೇಕಂ

ಬೂಮ್ರಾ, ಅಕ್ಷರ್ ದಾಳಿಗೆ

ಕಿವೀಸ್ ಕನಸು ಅಕ್ಷರಶಃ ಖತಂ !

 -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

7 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

20 mins ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago