Andolana originals

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ ಗೀಸರ್ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.

ಪುರುಷ ಸಂಶೋಧಕ ವಿದ್ಯಾರ್ಥಿ ನಿಲಯದ ಹಿಂಭಾಗದಲ್ಲಿ ಕಸ ಕಡ್ಡಿಗಳು ಸೇರಿದಂತೆ, ಪ್ಲಾಸ್ಟಿಕ್ ಕವರ್‌ಗಳು ಹರಡಿಕೊಂಡಿದ್ದು, ಕೆಟ್ಟ ವಾಸನೆ ಬರುತ್ತಿದ್ದು, ಸೊಳ್ಳೆಗಳ ಕಾಟದ ವಿಪರೀತವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.

ಸಂಬಂಧಪಟ್ಟವರು ಕೂಡಲೇ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಹಾಸ್ಟೆಲ್ ಸಮೀಪ ಬಿದ್ದಿರುವ ಕಸವನ್ನು ತೆರವುಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

2 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

2 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

2 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

3 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

6 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

6 hours ago