ಓದುಗರ ಪತ್ರ
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.೨೬ರಂದು ‘ಕಸದರಾಶಿ ತೆರವುಗೊಳಿಸಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಪತ್ರ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ನಿವಾರಿಸಿದ್ದಾರೆ.
– ಬೂಕನಕೆರೆ ವಿಜಯೇಂದ್ರ, ಮೈಸೂರು
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…