Andolana originals

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ ನಿತ್ಯ ಆಗಮಿಸುವ ಸಾರ್ವಜನಿಕರಿಗೆ ಪ್ರತಿನಿತ್ಯ ಕಸದ ರಾಶಿಯೇ ದರ್ಶನವಾಗುತ್ತಿದೆ.

ಮೈಸೂರು ನಗರವನ್ನು ಸ್ವಚ್ಛನಗರಿ ಯನ್ನಾಗಿಸಲು ಶ್ರಮಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸ್ವಚ್ಛತಾ ಅಭಿಯಾನದ ಅಂಗವಾಗಿ ವಾಕಥಾನ್, ರಸಪ್ರಶ್ನೆ, ಸೈಕ್ಲೋಥಾನ್ ಆಯೋಜಿಸುತ್ತಿದ್ದಾರೆ. ಆದರೆ ನಗರದ ಮಧ್ಯಭಾಗದಲ್ಲಿರುವ ತಾಲ್ಲೂಕು ಕಚೇರಿಯ ಆವರಣವನ್ನು ಸ್ವಚ್ಛವಾಗಿಡಬೇಕು ಎಂಬುದು ಅವರಿಗೆ ತಿಳಿಯದೇ ಇರುವುದು ಬೇಸರದ ಸಂಗತಿಯಾಗಿದೆ.

ಸಂಬಂಧಪಟ್ಟವರು ಕೂಡಲೇ ತಾಲ್ಲೂಕು ಕಚೇರಿ ಆವರಣದಲ್ಲಿರುವ ಕಸವನ್ನು ತೆರವುಗೊಳಿಸುವ ಮೂಲಕ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.

 – ಭಾಮಿ ವಿ.ಶೆಣೈ, ಮೈಸೂರು ಗ್ರಾಹಕರ ಪರಿಷತ್, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

41 mins ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

46 mins ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

1 hour ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

1 hour ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

6 hours ago