ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ರೂ.೧೧೫ ಏರಿಕೆಯಾಗಿದೆ. ಕಳೆದ ೧೧ ತಿಂಗಳಲ್ಲಿ ಇದು ಎರಡನೇ ಬಾರಿ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಮಧ್ಯಮ ವರ್ಗದ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯು ಹೋಟೆಲ್ ತಿಂಡಿಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ, ತೆರಿಗೆ ಕಡಿತ ಅಥವಾ ಸಬ್ಸಿಡಿ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…