ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ ಹೈರಿಗೆ, ಎಚ್. ಡಿ. ಕೋಟೆ ತಾ.





