Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಓದುಗರ ಪತ್ರ: ಬೀದಿ ದೀಪ ದುರಸ್ತಿ ಪಡಿಸಿ

ಓದುಗರ ಪತ್ರ

ಮಡಿಕೇರಿ ನಗರದ ಕನ್ನಂಡ ಬಾಣೆ ರಸ್ತೆ ಹಾಗೂ ಪಂಪ್ ಹೌಸ್‌ಗೆ ಹೋಗುವ ರಸ್ತೆಯಲ್ಲಿರುವ ಬೀದಿ ದೀಪ ಹಾಳಾಗಿದ್ದು, ರಾತ್ರಿ ವೇಳೆ ಈ ರಸ್ತೆಯಲ್ಲಿ ಇಲ್ಲಿನ ನಿವಾಸಿಗಳು ಸಂಚರಿಸಲು ಸಾಧ್ಯವಾಗದೆ ಪರದಾಡು ವಂತಾಗಿದೆ.

ಮಡಿಕೇರಿ ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆಯಿಂದ ಬೀದಿ ದೀಪ ನಿರ್ವಹಣೆಯ ಗುತ್ತಿಗೆ ಪಡೆದವರು ಮಡಿಕೇರಿ ನಗರದ ಹಲವು ಭಾಗಗಳಲ್ಲಿ ಹಾಳಾಗಿರುವ ಬೀದಿ ದೀಪಗಳನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ರವಿ ಗೌಡ, ಮಡಿಕೇರಿ

Tags:
error: Content is protected !!