ಓದುಗರ ಪತ್ರ
ಮಡಿಕೇರಿ ನಗರದ ಕನ್ನಂಡ ಬಾಣೆ ರಸ್ತೆ ಹಾಗೂ ಪಂಪ್ ಹೌಸ್‌ಗೆ ಹೋಗುವ ರಸ್ತೆಯಲ್ಲಿರುವ ಬೀದಿ ದೀಪ ಹಾಳಾಗಿದ್ದು, ರಾತ್ರಿ ವೇಳೆ ಈ ರಸ್ತೆಯಲ್ಲಿ ಇಲ್ಲಿನ ನಿವಾಸಿಗಳು ಸಂಚರಿಸಲು ಸಾಧ್ಯವಾಗದೆ ಪರದಾಡು ವಂತಾಗಿದೆ.
ಮಡಿಕೇರಿ ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆಯಿಂದ ಬೀದಿ ದೀಪ ನಿರ್ವಹಣೆಯ ಗುತ್ತಿಗೆ ಪಡೆದವರು ಮಡಿಕೇರಿ ನಗರದ ಹಲವು ಭಾಗಗಳಲ್ಲಿ ಹಾಳಾಗಿರುವ ಬೀದಿ ದೀಪಗಳನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ರವಿ ಗೌಡ, ಮಡಿಕೇರಿ
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…