ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ ಮೌಲ್ಯಮಾಪನದಲ್ಲಿ ಆಗುವ ಲೋಪ ದೋಷಗಳಿಂದಾಗಿ ಉತ್ತಮ ಅಂಕ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬರುತ್ತದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಕೆಲವು ವಿದ್ಯಾರ್ಥಿಗಳು ಮೊದಲ ಸ್ಥಾನ ಗಳಿಸಿದ ನಿದರ್ಶನಗಳಿವೆ. ಹಣದ ಕೊರತೆ ಮೊದಲಾದ ಕಾರಣಗಳಿಂದಾಗಿ ಎಲ್ಲ ವಿದ್ಯಾರ್ಥಿಗಳೂ ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಲು ಸಾಧ್ಯವಿಲ್ಲ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ ಅಽಕಾರಿಗಳು ಅನುಭವಿ ಹಾಗೂ ಜವಾಬ್ದಾರಿಯುತ ಮೌಲ್ಯ ಮಾಪಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…