Andolana originals

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ತಂಡವೂ ಭಾಗವಹಿಸಲಿದೆ. ಆದರೆ ಈ ತಂಡದಲ್ಲಿ ಬೆರಳೆಣಿಕೆಯ ಕನ್ನಡಿಗರು ಆಡುತ್ತಿದ್ದು, ಉಳಿದವರೆಲ್ಲಾ ವಿದೇಶಿ ಆಟಗಾರರಾಗಿದ್ದಾರೆ. ತಂಡದವರು ವಿದೇಶಿ ಆಟಗಾರರಿಗೆ ಪ್ರಾತಿನಿಧ್ಯ ನಿಡುವ ಬದಲು ಕನ್ನಡಿಗರಿಗೆ ಆದ್ಯತೆ ನೀಡುವುದು ಅಗತ್ಯ.

-ಬಿ.ಎಸ್.ಸಾಯಿ ಸಂದೇಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

9 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

10 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

10 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

10 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

13 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

19 hours ago