Andolana originals

ಓದುಗರ ಪತ್ರ: ಬೆಳಗಲಿ ನಾಡು-ನುಡಿ!

ಉತ್ತರ ರಾಜ್ಯಗಳು
ಅನುಸರಿಸುವುದಿಲ್ಲ
ತ್ರಿಭಾಷಾಸೂತ್ರವ
ದಕ್ಷಿಣಕ್ಕೇಕೆ ಬೇಕು ಆ ಸೂತ್ರ!
ಜಾರಿಗೊಳ್ಳಲಿ ಕರ್ನಾಟಕದಲಿ
ದ್ವಿಭಾಷಾಸೂತ್ರ!
ಕನ್ನಡ ಕಲಿಕಾ ಮಾಧ್ಯಮವಾಗಲಿ
ಬೆಳಗಲಿ ನಾಡು-ನುಡಿ!

-ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು

ಆಂದೋಲನ ಡೆಸ್ಕ್

Recent Posts

ಶೀತದಲೆ ಹಿನ್ನೆಲೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ…

23 seconds ago

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ  ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…

4 hours ago

ಓದುಗರ ಪತ್ರ: ಮಹಿಳೆ ವಿವಸ ಪ್ರಕರಣ ತನಿಖೆಯಲ್ಲಿ ಪೂರ್ವಗ್ರಹ ಬೇಡ

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…

4 hours ago

ಓದುಗರ ಪತ್ರ: ಶಾಲೆ ಬಳಿಯೇ ಕಸದ ಗುಡ್ಡೆ!

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…

4 hours ago

ಓದುಗರ ಪತ್ರ: ಬಹುರೂಪಿ ಬಾಬಾಸಾಹೇಬ್… ಅರ್ಥಪೂರ್ಣ ಆಶಯ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…

4 hours ago

ದೊಡ್ಡ ಹೆಜ್ಜೂರು ಆಂಜನೇಯಸ್ವಾಮಿ ರಥೋತ್ಸವಕ್ಕೆ ಸಿದ್ಧತೆ

ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…

4 hours ago