Mysore
26
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ

ಓದುಗರ ಪತ್ರ

ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿ, ಪ್ಲಾಸ್ಟಿಕ್ ಬಳಸಬೇಡಿ ಎನ್ನುವುದು ಹಾಸ್ಯಾಸ್ಪದ ಸಂಗತಿಯಾಗಿದೆ.

ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ, ಪ್ಲಾಸ್ಟಿಕ್ ಕಾರ್ಖಾನೆಗಳನ್ನು ಮುಚ್ಚಿಸ ಬೇಕು. ಅಂಗಡಿ ಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸ ಬೇಕು. ಆಗ ಪ್ಲಾಸ್ಟಿಕ್ ಬಳಕೆಯೂ ಆಯಾಚಿತವಾಗಿ ನಿಲ್ಲುತ್ತದೆ. ಸಾರ್ವಜನಿಕರೂ ಸಹಜವಾಗಿಯೇ ಬಟೆ ಬ್ಯಾಗ್ಗಳನ್ನು ಬಳಸುವುದಕೆ ಆರಂಭಿಸುತ್ತಾರೆ.

-ಬಿ.ಜಿ.ರಂಗೇಗೌಡ, ಮೈಸೂರು

Tags:
error: Content is protected !!