ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ ಇಲಾಖೆಯು ರೈತರು ಮತ್ತು ಸಣ್ಣ ವ್ಯಾಪಾರಿಗಳಿಂದ ನೇರಳೆ ಬೀಜಗಳನ್ನು ನ್ಯಾಯಯುತ ಬೆಲೆಗೆ ನೇರವಾಗಿ ಖರೀದಿಸಲು ಗ್ರಾಮೀಣ ಭಾಗಗಳಲ್ಲಿ ಅಧಿಕೃತ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಬೇಕು. ಇವುಗಳಲ್ಲಿನ ಔಷಧಿಯ ಗುಣಗಳಿಂದಾಗಿ ಮಧುಮೇಹ ನಿಯಂತ್ರಣಕ್ಕೆ ದೇಶೀಯವಾಗಿ ಗುಣಮಟ್ಟದ ನೇರಳೆ ಬೀಜದ ಪುಡಿ ತಯಾರಿಸಲು ಸಣ್ಣ ಕೈಗಾರಿಕೆಗಳಿಗೆ ಸರ್ಕಾರವು ಆರ್ಥಿಕ ಸಹಾಯ, ಸಬ್ಸಿಡಿ ಮತ್ತು ತಾಂತ್ರಿಕ ತರಬೇತಿ ನೀಡಬೇಕು. ಆಯುಷ್ ಸಚಿವಾಲಯದ ಮೂಲಕ ಜಾಗತಿಕ ಮಾರುಕಟ್ಟೆಗೆ ಇದರ ರಫ್ತು ಮಾಡಲು ಉತ್ತೇಜಿಸಬೇಕು. ಅಲ್ಲದೆ ಕೇವಲ ೩ ರಿಂದ ೪ ವರ್ಷಗಳಲ್ಲಿ ಉತ್ತಮ ಇಳುವರಿ ನೀಡುವ ಸುಧಾರಿತ ಕಸಿ ಸಸಿಗಳನ್ನು ಉಚಿತವಾಗಿ ವಿತರಿಸುವ ಮೂಲಕ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸಬಹುದಾಗಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…