Andolana originals

ಓದುಗರ ಪತ್ರ: ಔಷಧಿಗಳ ಮೇಲಿನ ಜಿಎಸ್‌ಟಿ ಕಡಿತ ಶ್ಲಾಘನೀಯ

ರೋಗಿಗಳಿಗೆ ಔಷಧಿಯೇ ಜೀವ ರಕ್ಷಕ, ಅಂಥವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಔಷಧ ಮತ್ತು ವೈದ್ಯಕೀಯ ಸಾಧನಗಳ ಮೇಲಿನ ಜಿಎಸ್‌ಟಿ ಯನ್ನು ಶೇ. ೧೨ ರಿಂದ ಶೇ. ೫ಕ್ಕೆ ಕಡಿತಗೊಳಿಸಿ ಉತ್ತಮ ಕೆಲಸ ಮಾಡಿದೆ.

ಬಡ ಮತ್ತು ಮಧ್ಯಮ ವರ್ಗಗಳ ರೋಗಿಗಳಿಗೆ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬಹಳ ಅನುಕೂಲವಾಗುತ್ತದೆ. ಇಂತಹ ಮತ್ತಷ್ಟು ಜನೋಪಯೋಗಿ ಕೆಲಸಗಳನ್ನು ಎಲ್ಲ ಸರ್ಕಾರಗಳೂ ಮಾಡಿ, ಜನ ಕಲ್ಯಾಣಕ್ಕೆ ಮುಂದಾಗಲಿ.

– ಪಿ.ಸಿ. ಕಂಗಾಣಿಸೋಮು, ಕ್ಯಾತಮಾರನಹಳ್ಳಿ,ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

1 hour ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

1 hour ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

1 hour ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

1 hour ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

1 hour ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

2 hours ago