Andolana originals

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರಬರೆದಿರುವುದು ಶ್ಲಾಘನೀಯವಾದದು.

ವಿರೋಧ ಪಕ್ಷದ ನಾಯಕ ಹಾಗೂ ಸಂಸದರಾದ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಲೋಕಸಭಾ ಹಾಗೂ ರಾಜ್ಯಸಭಾ ಸಂಸದರ ಜೊತೆಗೂಡಿ ನೂತನ ಸಂಸತ್ ಭವನದ ಮೆಟ್ಟಿಲುಗಳ ಮೇಲೆ ಕುಳಿತು ಚಹ, ಕಾಫಿ, ಬಿಸ್ಕತ್ ಸವಿಯುತ್ತ ಸಂಸತ್ತಿನ ಒಳಗಡೆ ಹೋಗುವ ಬಿಜೆಪಿ ಸಂಸದರನ್ನು ಹಾಗೂ ಕೇಂದ್ರದ ಮಂತ್ರಿಗಳನ್ನು ಚುಡಾಯಿಸಿ, ಕೇಕೆ ಹಾಕುವುದು ಸಂಸದರ ನಡೆಗೆ ಕುಂದು ತರುವುದು ಎಂದು ಪತ್ರದ ಮುಖೇನ ತಿಳಿಸಿರುವುದು ಸ್ವಾಗತಾರ್ಹ.

ಹಿರಿಯ ಸಂಸದರು ಹಾಗೂ ನಾಯಕರು( ಹಿರಿ ಅಕ್ಕನ ಚಾಳಿ ಮನೆಮಂದಿಗೆಲ್ಲ ಎಂಬ ಮಾತಿನಂತೆ ) ತಪ್ಪು ಹಾದಿಯಲ್ಲಿ ನಡೆದರೆ ಯುವ ಸಂಸದರ ಪಾಡೇನು? ಸಂಸತ್ತಿನ ಘನತೆ ಹಾಗೂ ಗೌರವಕ್ಕೆ ಕುಂದು ಬರುವುದರಲ್ಲಿ ಅನುಮಾನವೇ ಇಲ್ಲ.ಇನ್ನು ಮುಂದಾದರೂ ವಿರೋಧ ಪಕ್ಷವು ಆಧಾರರಹಿತ ಆರೋಪ ಮಾಡದೆ ಜವಾಬ್ದಾರಿಯುತವಾಗಿ ವರ್ತಿಸಿ ಸಂಸತ್ತಿನ ಘನತೆಯನ್ನು ಹೆಚ್ಚಿಸುವುದು ಅಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

2 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

2 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

9 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

9 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

9 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

9 hours ago