Andolana originals

ಓದುಗರ ಪತ್ರ: ಓವಲ್ ಮೈದಾನದಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು

ಓವಲ್ ಮೈದಾನದಲ್ಲಿ ನಡೆದ ೫ ನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ೬ ರನ್‌ಗಳ ವಿರೋಚಿತ ಗೆಲುವು ಸಾಧಿಸಿರುವುದು ಪ್ರಶಂಸನೀಯ ಸರಣಿಯಲ್ಲಿ ೨-೨ ಸಮಬಲ ಸಾಧಿಸುವ ಮುಖಾಂತರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತವು ೩ ನೇ ಸ್ಥಾನಕ್ಕೆ ಏರಿರುವುದು ಸ್ವಾಗತಾರ್ಹ.

ಶುಭ್ಮನ್ ಗಿಲ್ ನಾಯಕತ್ವದ ಯುವಪಡೆಯ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಆಟವಾಡಿ ತಂಡ ಸಮಬಲ ಸಾಧಿಸುವಲ್ಲಿ ಶ್ರಮ ವಹಿಸಿದ್ದಾರೆ. ಆಂಗ್ಲರ ಕೈಯಿಂದ ಗೆಲುವು ಕಸಿದುಕೊಂಡ, ಈ ಪಂದ್ಯದ ಗೆಲುವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತದೆ.

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

21 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

58 mins ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

1 hour ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

6 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

6 hours ago