ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್ ಖರ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಅಂತೆಯೇ… ಸಾರ್ವಜನಿಕ ಕುಂದು ಕೊರತೆ,ಸರಕಾರಿ ಅಧಿಕಾರಿಗಳ ಲಂಚಗುಳಿತನ, ಭ್ರಷ್ಟಾಚಾರ,ಪುಂಡರ ಹಾವಳಿ, ಸಾರ್ವಜನಿಕ ಸ್ಥಳಗಳ ಒತ್ತುವರಿ, ಇತ್ಯಾದಿ ವಿಚಾರವಾಗಿ ಅದೇ ಸಾಮಾಜಿಕ ಜಲತಾಣಗಳಲ್ಲಿ ದ್ವನಿ ಎತ್ತುವವರ ಕಡೆಗೂ ಗಮನ ನೀಡಿ ಅಂತಹ ಸಮಸ್ಯೆಗಳನ್ನೂ ಬಗೆಹರಿಸುವಂತೆ ಗೃಹಮಂತಿಗಳು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಿ!
-ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು




