೨೦೨೮ – ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಅನು ಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ಲೋಕಸಭೆಗೆ ಮಾಹಿತಿ ನೀಡಿರುವುದು ಪ್ರಶಂಸನೀಯ.
ಪ್ರಸ್ತುತ ದೇಶದಲ್ಲಿ ೮೬,೩೬೦ ಪಿಜಿ ಸೀಟುಗಳು ಲಭ್ಯವಿದ್ದು ೫,೦೦೦ ಹೆಚ್ಚು ಸೀಟುಗಳ ಸೇರ್ಪಡೆಯಿಂದಾಗಿ ೯೧,೩೬೦ ಸೀಟುಗಳಿಗೆ ತಲುಪಲಿದೆ ಹಾಗೂ ೫,೦೨೩ ಎಂಬಿಬಿಎಸ್ ಸೀಟುಗಳನ್ನು ಹಂತ ಹಂತವಾಗಿ ಸೇರ್ಪಡೆಗೊಳಿಸಲು ಗುರಿ ಹೊಂದಿರುವುದಾಗಿ ತಿಳಿಸಿರುವುದು ಸ್ವಾಗತಾರ್ಹ. ದೇಶದಲ್ಲಿ ಪಿಜಿ ಸೀಟುಗಳ ಹಾಗೂ ಎಂಬಿಬಿಎಸ್ ಸೀಟುಗಳ ಪೈಕಿ ಅತಿಹೆಚ್ಚು ಸೀಟುಗಳು ಕರ್ನಾಟಕದಲ್ಲಿ ಇರುವುದು ಒಳ್ಳೆಯ ಬೆಳವಣೆಗೆ. ಈ ಹೆಚ್ಚುವರಿ ಸೀಟುಗಳ ಲಭ್ಯತೆಯಿಂದ ವೈದ್ಯಕೀಯ ಪದವಿ ಆಕಾಂಕ್ಷಿಗಳಿಗೆ ಹೆಚ್ಚಿನ ಅವಕಾಶ ಸಿಗುವುದರ ಜೊತೆಗೆ ಗ್ರಾಮೀಣ ಹಾಗೂ ಸಣ್ಣ ನಗರಗಳಲ್ಲಿ ವೈದ್ಯರ ಲಭ್ಯತೆ ಹೆಚ್ಚಾಗಿ ಜನತೆಗೆ ಅನುಕೂಲವಾಗಲಿ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…