Mysore
23
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ ಇತರ ಅಗತ್ಯವಸ್ತುಗಳ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗ ನೀಡುತ್ತಿರುವ ಸ್ಕಾಲರ್‌ಶಿಪ್ ಮೊತ್ತ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರವು ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಮೊತ್ತವನ್ನು ಹೆಚ್ಚಿಸಬೇಕಾಗಿದೆ.

-ಬಿ. ಎಸ್.ಚೇತನ್, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು , ಮೈಸೂರು

Tags:
error: Content is protected !!