ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ ಇತರ ಅಗತ್ಯವಸ್ತುಗಳ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗ ನೀಡುತ್ತಿರುವ ಸ್ಕಾಲರ್‌ಶಿಪ್ ಮೊತ್ತ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರವು ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಮೊತ್ತವನ್ನು ಹೆಚ್ಚಿಸಬೇಕಾಗಿದೆ.
-ಬಿ. ಎಸ್.ಚೇತನ್, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು , ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…