ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ ಎಲ್ಲ ಸಂಬಂಧಗಳನ್ನೂ ಕಡಿದುಕೊಂಡಿರುವುದು ದಿಟ್ಟ ಕ್ರಮವಾಗಿದೆ. ೧೯೬೦ರ ಸಿಂಧೂ ಮತ್ತು ಅದರ ಉಪನದಿಗಳ ನೀರು ಹಂಚಿಕೆ ಒಪ್ಪಂದವನ್ನು ಹಿಂತೆಗೆದುಕೊಂಡಿದ್ದಲ್ಲದೆ ಅಟ್ಟಾರಿ-ವಾಘಾ ಗಡಿಯ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಽಸಿ ಪಾಕಿಸ್ತಾನದ ಪ್ರಜೆಗಳೆಲ್ಲರೂ ದೇಶ ತೊರೆಯುಂತೆ ಸೂಚನೆ ನೀಡಿದೆ. ದೇಶದ ರಕ್ಷಣೆಗಾಗಿ ಎಲ್ಲ ರಾಜಕೀಯ ಪಕ್ಷಗಳೂ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ಸ್ವಾಗತಾರ್ಹ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…