ಓದುಗರ ಪತ್ರ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್ ವಿರುದ್ಧ ೯೬ ರನ್‌ಗಳ ಜಯ ಸಾಧಿಸಿದ್ದು, ಮೂರನೇ ಬಾರಿ ವಿಶ್ವಕಪ್ ಎತ್ತಿಹಿಡಿದಿದೆ.
ಸಂಜು ಸ್ಯಾಮ್‌ಸನ್ ೮೯ರನ್, ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಅವರ ಅರ್ಧ ಶತಕದಿಂದ ಭಾರತ ೨೫೫ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಜಸ್ಪ್ರೀತ್ ಬೂಮ್ರಾ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ(೧೫ ರನ್ ಗೆ ೪ ವಿಕೆಟ್), ಅಕ್ಷರ್ ಪಟೇಲ್ ಅವರ ಚಾಣಾಕ್ಷ ಬೌಲಿಂಗ್ ಎದುರು ನ್ಯೂಜಿಲೆಂಡ್ ಆಟಗಾರರು ಮಂಕಾದರು. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ಬಲವೂ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ತನ್ಮೂಲಕ ಮೂರನೇ ಬಾರಿ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಭಾರತ ತಂಡವು ಪಾತ್ರವಾಯಿತು.
– ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…