ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ ಸುತ್ತಮುತ್ತ ಶಾಲಾ ಕಾಲೇಜುಗಳು ಹಾಗೂ ಕಚೇರಿಗಳು ಇರುವುದರಿಂದ ಜನ ಸಂದಣಿಯೂ ಅಧಿಕವಾಗಿರುತ್ತದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಚಾಮರಾಜಪುರಂ ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…