Andolana originals

ಸರ್ಕಲ್‌ನಲ್ಲಿ ಸಿಗ್ನಲ್ ಅಳವಡಿಸಿ

ಮೈಸೂರಿನ ಶಾರದಾದೇವಿ ನಗರದ ವೃತ್ತವನ್ನು ನ್ಯೂ ಕಾಂತರಾಜ ಅರಸ್ ರಸ್ತೆ, ಸಿಎಫ್‌ ಟಿಆರ್‌ಐ ಲೇಔಟ್, ಟಿ.ಕೆ. ಲೇಔಟ್, ಆಂದೋಲನ ಸರ್ಕಲ್‌, ರಿಂಗ್ ರೋಡ್, ಶಾರದಾದೇವಿ ನಗರದ ಮುಖ್ಯ ರಸ್ತೆ ಸೇರಿ ಆರು ರಸ್ತೆಗಳು ಸಂಪರ್ಕಿಸುತ್ತವೆ. ಈ ವೃತ್ತ ಹೆಚ್ಚು ಜನನಿಬಿಡ ಪ್ರದೇಶವಾಗಿದ್ದು, ಅತಿ ಹೆಚ್ಚು ವಾಹನಗಳು ಸಂಚರಿಸುತ್ತವೆ.

ಆದರೆ, ಇಲ್ಲಿ ಟ್ರಾಫಿಲ್ ಸಿಗ್ನಲ್ ವ್ಯವಸ್ಥೆ ಇಲ್ಲದಿರುವುದರಿಂದ ಸಂಚಾರ ನಿಯಮ ಉಲ್ಲಂಘನೆಯಾಗುವ ಜತೆಗೆ, ವಾಹನಗಳ ದಟ್ಟಣೆಯೂ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಅಲ್ಲದೆ ಅಪಘಾತಗಳಾಗಿರುವ ಉದಾಹರಣೆಗಳೂ ಇವೆ.
ಆದ್ದರಿಂದ ಸಂಬಂಧಪಟ್ಟವರು ಈ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಜತೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ವಾಹನ ದಟ್ಟಣೆಯನ್ನು ನಿಯಂತ್ರಿಸಬೇಕಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago