Andolana originals

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ ಎನ್ನುವಂತೆ ಪಠ್ಯ ಸೇರಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿ, ಪುಸ್ತಕವನ್ನು ವಾಪಸ್ ಪಡೆಯಲು ಎನ್‌ಸಿ ಇಆರ್‌ಟಿಗೆ ಆದೇಶ ನೀಡಿದೆ.

ಶಿಕ್ಷಣವು ಸಮಾಜ ಮತ್ತು ದೇಶವನ್ನು ಕಟ್ಟಲು ಹೊಸ ಪೀಳಿಗೆಯನ್ನು ರೂಪಿಸು ವಂತಾಗಬೇಕು. ವಿದ್ಯಾರ್ಥಿಗಳು ಕಲಿ ಯುವ ವಯಸ್ಸಿನಲ್ಲಿ ನ್ಯಾಯಾಂಗದ ವ್ಯವಸ್ಥೆಯ ಮೇಲೆಯೇ ಅನುಮಾನ ಪಡುವಂತಾದರೆ, ಇನ್ಯಾರನ್ನು ನಂಬಬೇಕು? ದೇಶದ ಬಗ್ಗೆ ಅಭಿಮಾನ ಬರುವುದಾದರೂ ಹೇಗೆ? ಇಂತಹ ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್‌ನ ಈ ತೀರ್ಪು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಅನುಮಾನಿಸುವ ಬದಲು, ನಮ್ಮ ರಾಜಕೀಯ ವ್ಯವಸ್ಥೆಯ ಭ್ರಷ್ಟಾಚಾರದ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಿದರೆ ಮುಂದಿನ ದಿನಗಳಲ್ಲಿ ಸ್ವಲ್ಪಮಟ್ಟಿಗಾದರೂ ಭ್ರಷ್ಟಾಚಾರ ಕಡಿಮೆಯಾಗಬಹುದು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

 

ಆಂದೋಲನ ಡೆಸ್ಕ್

Recent Posts

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

46 mins ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

51 mins ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

1 hour ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

1 hour ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

6 hours ago