ಓದುಗರ ಪತ್ರ
ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿವೆ ಎಂದುಮಾಧ್ಯಮಗಳು ವರದಿ ಮಾಡಿವೆ. ಅಚ್ಚರಿಯ ಸಂಗತಿ ಎಂದರೆ, ಭಾರ ತೀಯ ಸ್ಟೇಟ್ ಬ್ಯಾಂಕ್ ಒಂದೇ ಸುಮಾರು ಒಂದು ಸಾವಿರ ಕೋಟಿ ರೂ.ಹಣವನ್ನು ಸ್ಟೇಷನರಿಗಾಗಿ ಖರ್ಚು ಮಾಡಿದೆ.
ಬ್ಯಾಂಕ್‌ನಲ್ಲಿ ಗ್ರಾಹಕರು ಚೆಕ್ ಬುಕ್ ಪಡೆದಾಗ ಇಂತಿಷ್ಟು ಹಣವನ್ನು ಗ್ರಾಹಕರಿಂದಲೇ ವಸೂಲಿ ಮಾಡುತ್ತಿವೆ. ಗ್ರಾಹಕರ ಎಸ್‌ಬಿ ಖಾತೆಯಿಂದ ಈ ಹಣ ಡೆಬಿಟ್ ಆಗುವುದರಿಂದ ಬಹಳಷ್ಟು ಗ್ರಾಹಕರು, ಚೆಕ್ ಬುಕ್ ಅನ್ನು, ಬ್ಯಾಂಕ್‌ಗಳು ಫ್ರೀ ನೀಡುತ್ತಿವೆ ಎಂದು ಕೊಂಡಿದ್ದಾರೆ. ದೇಶವು ಎಲ್ಲ ಕಚೇರಿಗಳಲ್ಲೂ, ಕಾಗದ ರಹಿತ ಆಡಳಿತ ನಡೆಸಲು ಮುಂದಾಗಿದೆ. ಆದರೆ ನಮ್ಮ ಭಾರತೀಯ ಬ್ಯಾಂಕ್‌ಗಳು ಇನ್ನೂ ಓಬಿರಾಯನ ಕಾಲದ ಇವೆ. ಬ್ಯಾಂಕ್‌ಗಳು ಇನ್ನು ಮುಂದಾದರೂ ಆಧುನಿಕ ತಂತ್ರeನ ಬಳಸಿಕೊಂಡು, ಖರ್ಚು ಕಡಿಮೆ ಮಾಡಿ, ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತಾಗಬೇಕು.
– ಬೂಕನಕೆರೆ ವಿಜೇಂದ್ರ, ಮೈಸೂರು
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…