ಓದುಗರ ಪತ್ರ
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ ಆರ್ಥಿಕವಾಗಿ ಅಶಕ್ತರಾದವರಿಗೆ, ಕೆಳಮಧ್ಯಮವರ್ಗದ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುತ್ತಿವೆ.
ಆದರೆ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಜನೌಷಧ ಕೇಂದ್ರಗಳನ್ನು ಮುಚ್ಚಲು ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೆ ಸುಪ್ರೀಂ ಕೋರ್ಟ್ ಈ ಜನ ಔಷಧ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ತಿಳಿಸಿದೆ. ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ಹೆಚ್ಚಿನ ಹಣ ತೆಗೆದುಕೊಳ್ಳಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಜನೌಷಧ ಕೇಂದ್ರಗಳನ್ನು ಮತ್ತೆ ಆರಂಭಿಸಲು ಅವಕಾಶ ನೀಡಿರುವುದು ಸ್ವಾಗತಾರ್ಹ.
-ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…
-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ…
೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…