Andolana originals

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ ಆರ್ಥಿಕವಾಗಿ ಅಶಕ್ತರಾದವರಿಗೆ, ಕೆಳಮಧ್ಯಮವರ್ಗದ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುತ್ತಿವೆ.

ಆದರೆ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಜನೌಷಧ ಕೇಂದ್ರಗಳನ್ನು ಮುಚ್ಚಲು ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೆ ಸುಪ್ರೀಂ ಕೋರ್ಟ್ ಈ ಜನ ಔಷಧ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ತಿಳಿಸಿದೆ. ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ಹೆಚ್ಚಿನ ಹಣ ತೆಗೆದುಕೊಳ್ಳಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಜನೌಷಧ ಕೇಂದ್ರಗಳನ್ನು ಮತ್ತೆ ಆರಂಭಿಸಲು ಅವಕಾಶ ನೀಡಿರುವುದು ಸ್ವಾಗತಾರ್ಹ.

 -ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago