ಓದುಗರ ಪತ್ರ
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ ಮೂಲಕ ಕೆಲಸದಿಂದ ವಜ ಮಾಡುತ್ತಿದ್ದರೆ, ಮತ್ತೊಂದು ಕಡೆ ಪ್ರಮುಖ ಇ-ಕಾಮರ್ಸ್ ಸಂಸ್ಥೆ ಯಾದ ಫ್ಲಿಪ್ ಕಾರ್ಟ್ ೨.೫ ಲಕ್ಷಕ್ಕೂ ಹೆಚ್ಚು ನೇರ ಮತ್ತು ತಾತ್ಕಾಲಿಕ ಉದ್ಯೋಗಗಳನ್ನು ಸೃಷ್ಟಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದರಲ್ಲಿ ಶೇ. ೩೦ರಷ್ಟು ಅಂದರೆ ಸುಮಾರು ೭೫,೦೦೦ ಹುzಗಳು ಮೊದಲ ಬಾರಿಗೆ ಉದ್ಯೋಗ ಕ್ಷೇತ್ರಕ್ಕೆ ಪದಾರ್ಪಣೆ ಮಾಡುತ್ತಿರುವ ಯುವಕ-ಯುವತಿಯರಿಗೆ ದೊರಕಿವೆ ಎಂದು ಹೇಳಲಾಗಿದೆ. ದೇಶಾದ್ಯಂತ, ಇರುವ ೭,೦೦೦ಕ್ಕೂ ಅಧಿಕ ಇ-ಕಾರ್ಟ್ ಕೇಂದ್ರಗಳ ಮೂಲಕ ಪೂರೈಕೆ ಜಲವನ್ನು ವಿಸ್ತರಿಸಲಾಗಿದೆ. ದೇಶವನ್ನು ಕಾಡುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಇಂತಹ ಕ್ರಮಗಳು ಸ್ವಲ್ಪಮಟ್ಟಿಗಾದರೂ ನೀಗಿಸುತ್ತವೆ ಎಂದು ಆಶಿಸೋಣ.
-ಕೆ.ವಿ.ವಾಸು, ಮೈಸೂರು
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…